
ಇತ್ತೀಚಿನ ಸುದ್ದಿಗಳು ಕೆಂಪು ಕಲ್ಲು, ಮರಳುಗಾರಿಕೆ ಕಾನೂನು ಚೌಕಟ್ಟಿನಲ್ಲಿ ನಡೆಯಬೇಕು – ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
- admin_18np
- June 19, 2025
- Blog
- 0 Comments
ಪುತ್ತೂರು:ಮರಳುಗಾರಿಕೆ ಕಾನೂನು ಬಾಹಿರವಾಗಿ ನಡೆಯುತ್ತಿದೆ.ಅದು ಕಾನೂನು ಚೌಕಟ್ಟಿನಲ್ಲಿ ನಡೆಯಬೇಕು.ಕಾನೂನು ಬಾಹಿರವಾಗಿ ನಡೆಯುವುದನ್ನು ಪೊಲೀಸರು ಕಂಟ್ರೋಲ್ ಮಾಡುತ್ತಿದ್ದಾರೆ.ಅವರ ಕೆಲಸ ಅವರು ಮಾಡುತ್ತಿದ್ದಾರೆ. ಇಲ್ಲಿಗಾಗಿ ಮಾಡಿ ಎಂದು ಹೇಳಲಾಗುವುದಿಲ್ಲ.ಅದಕ್ಕೆ ಅನುಮತಿಯನ್ನು ಕೂಡಾ ಕೊಡುವುದಿಲ್ಲ.ಕಾನೂನು ಚೌಕಟ್ಟಿನಲ್ಲಿ ಅದನ್ನು ತರಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.