ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಗಳು: ತೆಲಂಗಾಣದಲ್ಲಿ ಎಸ್‌ಐಟಿಯಿಂದ ನಟ ವಿಜಯ್ ದೇವರಕೊಂಡ ವಿಚಾರಣೆ .

ಯುವಕರು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡುವ ಮೂಲಕ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ಪ್ರವರ್ತಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.

ಹೈದರಾಬಾದ್: ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ಉತ್ತೇಜಿಸುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಟ ವಿಜಯ್ ದೇವರಕೊಂಡ ಮಂಗಳವಾರ ತೆಲಂಗಾಣ ಸರ್ಕಾರದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Share this article!

Leave A Comment