ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಈಗಾಗಲೇ 19 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇನ್ನೂ 42 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಮುಂದಿನ ಐದು ವರ್ಷ ಮರಳುಗಾರಿಕೆಗೆ ಸಮಸ್ಯೆಯಾಗುವ ಸಾಧ್ಯತೆ ಇಲ್ಲ ಎಂದು ಹೇಳಿದರು. ಜಿಲ್ಲೆಯಲ್ಲಿ … Continue reading ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.