ನಾಳೆ ಮಾ.20 ಕ್ಕೆ ಈದುಲ್ ಫಿತ್ರ್ ಹಬ್ಬ.

 

 

ಪುತ್ತೂರು: ಪವಿತ್ರ ರಮಝಾನ್ ತಿಂಗಳ ಉಪವಾಸ ಸಮಾಪ್ತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈದುಲ್ ಫಿತ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆ ನೀಡಿದ್ದಾರೆ.
ಇಂದು (ಮಾ.19) ಗುರುವಾರ ಸೂರ್ಯಾಸ್ತದ ನಂತರ ಶವ್ಹಾಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝರಿ ಅವರು ಘೋಷಣೆ ಮಾಡಿದ್ದಾರೆ.

Share this article!

Leave A Comment