ಶುಕ್ರವಾರ (ಮಾ.20) ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿಸಿ ಎಚ್.ವಿ ದರ್ಶನ್
- admin_18np
- March 19, 2026
- Blog
- 0 Comments
ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್ ಶುಕ್ರವಾರ ನಡೆಯಲಿರುವುದರಿಂದ ದ.ಕ. ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ
ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ.
Read More:





