ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳ ಮುಂದೆ ಪ್ರತಿಭಟನೆ. ಸರ್ಕಾರದ ಈ ಜನವಿರೋಧಿ ಧೋರಣೆಗಳನ್ನು ಖಂಡಿಸೋಣ. ಕ್ಯಾಪ್ಟನ್ ಬ್ರಿಜೇಶ್ ಚೌಟ
- admin_18np
- ಜೂನ್ 22, 2025
- Uncategorized
- 0 Comments
• 9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ • ಅಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಿ ಬಡವರ ಅಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ • ವೃದ್ಯಾಪ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ • ವಿದ್ಯುತ್ ದರ ಏರಿಕೆಯನ್ನು ಖಂಡಿಸಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ
ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳ ಮುಂದೆ
ಪ್ರತಿಭಟನೆ. 2025 ಜೂನ್ 23 ಸೋಮವಾರ
ಬೆಳಗ್ಗೆ 10 ಗಂಟೆಗೆ
ಬನ್ನಿ ಭಾಗವಹಿಸೋಣ. ಸರ್ಕಾರದ ಈ ಜನವಿರೋಧಿ ಧೋರಣೆಗಳನ್ನು ಖಂಡಿಸೋಣ.
ಕ್ಯಾಪ್ಟನ್ ಬ್ರಿಜೇಶ್ ಚೌಟ
ಸಂಸದರು – ದಕ್ಷಿಣ ಕನ್ನಡ | ರಾಜ್ಯ ಕಾರ್ಯದರ್ಶಿ, ಬಿಜೆಪಿ ಕರ್ನಾಟಕ




