ಇಂದು ಕೂರತ್ ಉರೂಸ್ ಪ್ರಯುಕ್ತ ಜೂ.29ರಂದು ಅನ್ನದಾನ ಸಾವಿರಾರು ಜನರಿಗೆ ಅನ್ನದಾನ ನಡೆಯಲಿದ್ದು ಅದಕ್ಕೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ನೂರಾರು ಮಂದಿ ಅನ್ನದಾನ ವಿತರಣೆ ಕಾರ್ಯಕ್ರಮದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
- admin_18np
- ಜೂನ್ 29, 2025
- Uncategorized
- 0 Comments