2ನೇ ಶನಿವಾರ ಹಾಗೂ 4ನೇ ಶನಿವಾರ ರಜೆ ರದ್ದು : ಕೇಂದ್ರ ಸರ್ಕಾರ ಆದೇಶ
-
admin_18np
-
ಜೂನ್ 23, 2025
-
Uncategorized
-
0 Comments
ನವದೆಹಲಿ: ಸುಪ್ರೀಂ ಕೋರ್ಟ್ ಕಚೇರಿಗಳ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರದ ರಜೆಯನ್ನು ರದ್ದುಪಡಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಈ ಆದೇಶ ಜಾರಿಗೆ ಬಂದಿದ್ದು ರಾಷ್ಟ್ರಪತಿಯವರ ಅನುಮತಿ ಅಂಕಿತವೂ ದೊರೆತಿದೆ. ಜೂ. 14 ರಿಂದಲೇ ಈ ಆದೇಶ ಜಾರಿಯಾಗಿರುವುದರಿಂದ ಇನ್ನು ಮುಂದೆ ಯಾವುದೇ ಶನಿವಾರ ಸುಪ್ರೀಂ ಕೋರ್ಟ್ ಕಚೇರಿಗಳ ಸರ್ಕಾರಿ ನೌಕರರಿಗೆ ರಜೆ ಇರುವುದಿಲ್ಲ. ಹೀಗಾಗಿ ಇನ್ನು ಮುಂದೆ ಗೊತ್ತುಪಡಿಸಿದ ರಜಾ ದಿನಗಳ ಹೊರತು ಪ್ರತಿದಿನ 5.00 ಗಂಟೆಯವರೆಗೆ ಕೋರ್ಟ್ ಕಾರ್ಯ ನಿರ್ವಹಿಸಲಿದ್ದು, 4.30 …
Continue Reading
ಮಂಗಳೂರು: ಪಾಲಿಕೆ ಕಚೇರಿಗೆ ಲೋಕಾಯುಕ್ತ ದಾಳಿ – ವ್ಯಕ್ತಿಯ ಬಳಿ 5 ಲಕ್ಷ ರೂ. ನಗದು ಪತ್ತೆ
-
admin_18np
-
ಜೂನ್ 23, 2025
-
Uncategorized
-
0 Comments
ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಶನಿವಾರ ಲೋಕಾಯುಕ್ತ ಅಧಿಕಾರಿಗಳು ಪಾಲಿಕೆ ಕಚೇರಿಗೆ ದಾಳಿ ನಡೆಸಿದ್ದಾರೆ.ಬೆಳಗ್ಗೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಪಾಲಿಕೆಯ ಎಂಜಿನಿಯರಿಂಗ್, ನಗರ ಯೋಜನೆ, ಕಂದಾಯ, ಲೆಕ್ಕಪತ್ರ, ಆರೋಗ್ಯ, ಪರಿಸರ ಸೇರಿದಂತೆ ವಿವಿಧ ವಿಭಾಗಳಲ್ಲಿರುವ ಕಡತಗಳನ್ನು ಪರಿಶೀಲಿಸಿದ್ದಾರೆ. ಆಯಾ ವಿಭಾಗದ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಕಲೆ ಹಾಕಿದ್ದಾರೆ. ಕೆಲವು ಕಡತಗಳು ನಿಗದಿತ ಸಮಯದಿಂದ ವಿಲೇವಾರಿ ಆಗದೆ ಬಾಕಿ ಇರುವ ಬಗ್ಗೆಯೂ ಅಧಿಕಾರಿ – ಸಿಬಂದಿಯನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರ ಆರೋಪಕ್ಕೆ ಸಂಬಂಧಪಟ್ಟ …
Continue Reading
ವಿದ್ವಾಂಸರು ಸೂಫಿವರ್ಯರು ಸಮಸ್ತ ಕೇಂದ್ರ ಮುಶಾವರ ಸದಸ್ಯರು ಆದ ಶೈಖುನಾ ಮಾಣಿಯೂರು ಅಹ್ಮದ್ ಮುಸ್ಲಿಯಾರ್ ನಿಧನರಾದರು.
-
admin_18np
-
ಜೂನ್ 23, 2025
-
Uncategorized
-
0 Comments
Continue Reading
ಪುತ್ತೂರು: ಜು.12ಕ್ಕೆ ರಾಷ್ಟ್ರೀಯ ಲೋಕ್ ಅದಾಲತ್.
-
admin_18np
-
ಜೂನ್ 22, 2025
-
Uncategorized
-
0 Comments
ಪುತ್ತೂರು:ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ಜು.12ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ ಇದಾಗಿದ್ದು ಈ ಬಾರಿ 7 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ.ಹೆಚ್ಚಿನ ಪ್ರಕರಣ ಇತ್ಯರ್ಥ ಆಗಲು ಎಲ್ಲರ ಸಹಕಾರ ಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ, ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಧಿಶೆ ಪ್ರಕೃತಿ ಕಲ್ಯಾಣ್ಪುರ ಹೇಳಿದರು. …
Continue Reading
ಮಂಗಳೂರು ಮಹಾನಗರಪಾಲಿಕೆಗೆ ಲೋಕಾಯುಕ್ತ ಮಿಂಚಿನ ದಾಳಿ: ಇಂಜಿನಿಯರ್, ಕಂದಾಯ ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಲೋಕಾ ಅಧಿಕಾರಿಗಳು.
-
admin_18np
-
ಜೂನ್ 22, 2025
-
Uncategorized
-
0 Comments
ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆಗೆ ಮಿಂಚಿನ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಘಟನೆ ವರದಿಯಾಗಿದೆ. ಏಕಕಾಲಕ್ಕೆ ಆರು ತಂಡಗಳು ದಾಳಿ ನಡೆಸಿ ಮಹಾನಗರ ಪಾಲಿಕೆಯ ಕಡತ ಪರಿಶೀಲನೆ ನಡೆಸಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ವಿಪರೀತವಾಗಿ ತಾಂಡವವಾಡುತ್ತಿದ್ದು, ಬ್ರೋಕರ್ಗಳ ಅಡ್ಡೆಯಾಗಿ ಮಾರ್ಪಟ್ಟಿದೆ. ಇಲ್ಲಿ ಲಂಚ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ್ದಾರೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿದು …
Continue Reading
ಕೂರತ್ ತಂಙಳ್ ಪ್ರಥಮ ಉರೂಸ್ .26 ರಿಂದ 29 ರ ತನಕ ನಡೆಯಲಿದೆ.
-
admin_18np
-
ಜೂನ್ 22, 2025
-
Uncategorized
-
0 Comments
ಕೂರತ್ ತಂಙಳ್ ಪ್ರಥಮ ಉರೂಸ್ ಕಾರ್ಯಕ್ರಮವು ಇದೇ ಬರುವ ದಿನಾಂಕ : 26 ರಿಂದ 29 ರ ತನಕ ನಡೆಯಲಿದೆ . ತಾವೆಲ್ಲರೂ ಮಹಾನ್ಮರಾದ ಕೂರ ತಂಞಲ್ ರವರ ಈ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವೀಗೊಳಿಸಬೇಕು # ರಫೀಕ್ ಎಂ ಎ ಸವಣೂರು 18 ನ್ಯೂಸ್ ಪುತ್ತೂರು . (ರಿಪೋರ್ಟರ್ ).
Continue Reading
ಮನೆ, ಕಟ್ಟಡ ನಿರ್ಮಾಣಕ್ಕೆ ಉತ್ತಮ ಆಯ್ಕೆ “ತಾಜ್ ಬಿಲ್ಡರ್ಸ್ “
-
admin_18np
-
ಜೂನ್ 22, 2025
-
Uncategorized
-
0 Comments
ಮನೆ, ಕಟ್ಟಡ ನಿರ್ಮಾಣದಲ್ಲಿ ದಕ್ಷಿಣ ಜಿಲ್ಲೆಯಾದ್ಯಂತ ಪ್ರಸಿದ್ಧಿ ಪಡೆದಿರುವ ‘ ತಾಜ್ ಕನ್ಟ್ರಕ್ಷಣ್ & ಬಿಲ್ಡರ್ಸ್ ‘ ಗ್ರಾಹಕರಿಗೆ ಅತ್ಯುತ್ತಮ ಸೇವೆಗಳನ್ನು ನೀಡುತ್ತಿವೆ. ಗ್ರಾಹಕರಿಗೆ ಉತ್ತಮ ಬಜೆಟ್ ನಲ್ಲಿ ಮನೆ, ಕಟ್ಟಡ ನಿರ್ಮಿಸಿಕೊಡುವುದರಲ್ಲಿ ತಾಜ್ ಬಿಲ್ಡರ್ಸ್ , ಸೈ ಎನಿಸಿಕೊಂಡಿದೆ. ತನ್ನ ಅತ್ಯುತ್ತಮ ಸೇವೆಯ ಮೂಲಕ ಸಂಸ್ಥೆಯು ಎಲ್ಲೆಡೆ ಛಾಪು ಮೂಡಿಸಿದೆ. ಮಂಗಳೂರು , ಉಳ್ಳಾಲ,ಉಡುಪಿ , ಪುತ್ತೂರು ,ಸುಳ್ಯ , ಕಡಬ , ಬಂಟ್ವಾಳ , ಬೆಳ್ತಂಗಡಿ , ಬ್ರಾಂಚ್ ಗಳು ತೆರೆದು ಕೊಂಡು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸೌಲಭ್ಯಗಳನ್ನು ನೀಡುತ್ತಿವೆ. …
Continue Reading
ಈಶ್ವರಮಂಗಲದ ಕೆಮ್ಮತ್ತಡ್ಕದಲ್ಲಿ ಆನೆ ದಾಳಿ- ಕೃಷಿ ಹಾನಿ
-
admin_18np
-
ಜೂನ್ 22, 2025
-
Uncategorized
-
0 Comments
Continue Reading
ಇತ್ತೀಚಿನ ಸುದ್ದಿಗಳು ಖ್ಯಾತ ಗಾಯಕಿಯ ವಿಚ್ಛೇದನ ಅರ್ಜಿ ವಿಚಾರ: ಯಾವುದೇ ಸುದ್ದಿ,ವೀಡಿಯೋ,ಆಡಿಯೋ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ.
-
admin_18np
-
ಜೂನ್ 22, 2025
-
Uncategorized
-
0 Comments
ಪುತ್ತೂರು; ಗಾಯಕಿಯೊಬ್ಬರ ವೈವಾಹಿಕ ಬದುಕಿಗೆ ಸಂಬಂಧಿಸಿ ಯಾವುದೇ ರೀತಿಯ ಸುದ್ದಿ ಪ್ರಕಟಣೆ,ವೀಡಿಯೋ, ಆಡಿಯೋ ಪ್ರಸಾರ ಮಾಡದಂತೆ ಎಲೆಕ್ಟ್ರಾನಿಕ್, ಮುದ್ರಣ, ಸಾಮಾಜಿಕ ಮತ್ತು ವೆಬ್ ಮಾಧ್ಯಮಗಳಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಮ್ಮ ವೈವಾಹಿಕ ಬದುಕಿನ ವಿಚಾರದಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ಸಂಬಂಧ ಮಾಧ್ಯಮಗಳಲ್ಲಿ ಬಿತ್ತರಿತವಾಗುತ್ತಿದ್ದ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ಗಳ ಕುರಿತು ತಡೆಯಾಜ್ಞೆ ಕೋರಿ ನ್ಯಾಯವಾದಿ ಮಹೇಶ್ ಕಜೆಯವರ ಮೂಲಕ ಗಾಯಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಇದನ್ನು ಗಂಭೀರವಾಗಿ ಪರಿಗಣಿಸಿದ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣ್ಪುರ್ ಅವರು ತಡೆಯಾಜ್ಞೆ ನೀಡಿ …
Continue Reading
ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳ ಮುಂದೆ ಪ್ರತಿಭಟನೆ. ಸರ್ಕಾರದ ಈ ಜನವಿರೋಧಿ ಧೋರಣೆಗಳನ್ನು ಖಂಡಿಸೋಣ. ಕ್ಯಾಪ್ಟನ್ ಬ್ರಿಜೇಶ್ ಚೌಟ
-
admin_18np
-
ಜೂನ್ 22, 2025
-
Uncategorized
-
0 Comments
• 9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ • ಅಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಿ ಬಡವರ ಅಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ • ವೃದ್ಯಾಪ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ • ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳ ಮುಂದೆ ಪ್ರತಿಭಟನೆ. 2025 ಜೂನ್ 23 ಸೋಮವಾರ ಬೆಳಗ್ಗೆ 10 ಗಂಟೆಗೆ ಬನ್ನಿ ಭಾಗವಹಿಸೋಣ. ಸರ್ಕಾರದ ಈ ಜನವಿರೋಧಿ ಧೋರಣೆಗಳನ್ನು ಖಂಡಿಸೋಣ. ಕ್ಯಾಪ್ಟನ್ ಬ್ರಿಜೇಶ್ …
Continue Reading